SSLC Scholarship: 60% ಹೆಚ್ಚು ಅಂಕಗಳನ್ನು ಪಡೆದವರಿಗೆ 15,000 Apply Now !

SSLC Scholarship

ಪ್ರೀತಿಯ ವೀಕ್ಷಕರಿಗೆ ನಮಸ್ಕಾರಗಳು ! SSLC Scholarship ವೀಕ್ಷಕರೆ ನಿಮಗೆಲ್ಲರಿಗೂ ತಿಳಿದಿರುತ್ತದೆ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಈಗಾಗಲೇ ಮುಗಿದಿತ್ತು ಸದ್ಯಕ್ಕೆ 10ನೇ ತರಗತಿ ಪರೀಕ್ಷೆ ಬರೆದಿರುವ ಮಕ್ಕಳು ತಮ್ಮ ಉನ್ನತ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿರುತ್ತಾರೆ, ಈಗ ಅದೇ ಮಕ್ಕಳ ಭವಿಷ್ಯದ ವಿದ್ಯಾಭ್ಯಾಸಕ್ಕಾಗಿ ಆರ್ಥಿಕವಾಗಿ ಸಹಾಯವಾಗಲಿ ಎಂದು EY GLOBAL DELIVERY ಅವರ ಕಡೆಯಿಂದ ವಿದ್ಯಾರ್ಥಿಗಳಿಗೆ ಸುಮಾರು 15 ಸಾವಿರ ಗಳಷ್ಟು ವಿದ್ಯಾರ್ಥಿ ವೇತನವನ್ನು ಕೊಡುವುದಕ್ಕೆ ತೀರ್ಮಾನಿಸಿದ್ದಾರೆ, ಇವರು ನಮ್ಮ ದೇಶದಲ್ಲಿ ಪ್ರಮುಖವಾಗಿ ಕರ್ನಾಟಕ, … Read more